ಗಾಳಿಪಟ -1.
ಏರಿದಷ್ಟೂ ಬಾನಿನಲಿ
ಇಹುದು ಎಡೆ
ಏರಿಸುವ ದಾರದ್ದೇ
ಇದಕೆ ತಡೆ!
*
ಗಾಳಿಪಟ -2.
ಇಹುದು ಎಡೆ
ಏರಿಸುವ ದಾರದ್ದೇ
ಇದಕೆ ತಡೆ!
*
ಗಾಳಿಪಟ -2.
ಸೂತ್ರ ಹಿಡಿದೇ
ಹಾರಿಬಿಟ್ಟೆ
ಸ್ವತ೦ತ್ರವಾಗಿ ವಿಹರಿಸು
ನಿನ್ನದೇ ಗುರಿಯತ್ತ ಚಲಿಸು,
ಕಣ್ಬಿಟ್ಟೆ ದಾರ ಜಗ್ಗಿದಾಗ
ಪಟ ಹೊಡೆಯುತ್ತಿತ್ತು
ಅನಿಯ೦ತ್ರಿತ ಲಾಗ!
*
ಗಾಳಿಪಟ -3.
ಹಾರಿಬಿಟ್ಟೆ
ಸ್ವತ೦ತ್ರವಾಗಿ ವಿಹರಿಸು
ನಿನ್ನದೇ ಗುರಿಯತ್ತ ಚಲಿಸು,
ಕಣ್ಬಿಟ್ಟೆ ದಾರ ಜಗ್ಗಿದಾಗ
ಪಟ ಹೊಡೆಯುತ್ತಿತ್ತು
ಅನಿಯ೦ತ್ರಿತ ಲಾಗ!
*
ಗಾಳಿಪಟ -3.
ಹಾರುವ ಮೊದಲೇ
ಹುಚ್ಚೆದ್ದು ಲಾಗ
ಹೊಡೆದದ್ದು
ಮೇಲೇರಿದ೦ತೆ
ನಿರಾತ೦ಕ!
*
ಹುಚ್ಚೆದ್ದು ಲಾಗ
ಹೊಡೆದದ್ದು
ಮೇಲೇರಿದ೦ತೆ
ನಿರಾತ೦ಕ!
*
ಮೂರೂ ಹನಿಗಳಿಗೆ ಮುನ್ನೂರು ಅಂಕಗಳು.
ReplyDelete