Tuesday, April 9, 2024

ಸುಧಾ' ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ನನ್ನ 'ಎಲ್ಲದಕೂ ಕಾರಣ ನೀನೇ ಪ್ರಿಯ ದರ್ಪಣ'ಕ್ಕೆ ಪ್ರಥಮ ಬಹುಮಾನ

 'ಸುಧಾ' ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ನನ್ನ 'ಎಲ್ಲದಕೂ ಕಾರಣ ನೀನೇ ಪ್ರಿಯ ದರ್ಪಣ'ಕ್ಕೆ ಪ್ರಥಮ ಬಹುಮಾನ ಲಭಿಸಿದೆ ಎಂಬ ಸಂತಸವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ😍

ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು❤️🙏


'ಸುಧಾ' ಯುಗಾದಿ ಪ್ರಬಂಧ ಸ್ಪರ್ಧೆ: ಪ್ರಭಾಮಣಿ, ಸತೀಶ್‌, ಅರಳಿಸುರಳಿಗೆ ... https://www.facebook.com/share/p/5BGqzAvXVZUF2uKy/?mibextid=oFDknk

No comments:

Post a Comment